ಭಗವಾನ್ ಕೃಷ್ಣ ನೋಡುತ್ತಾರೆ ಆ ಪಕ್ಷಿಯ ಸಣ್ಣ ಮರಿಗಳು ನೆಲದಮೇಲೆ ಬಿದ್ದಿವೆ. ಕೃಷ್ಣನು ಇಲ್ಲ ಇದು ಯುದ್ಧದ ಸಮಯ.. ಸಮಯ ತಿರುಗುತ್ತಿದೆ ನಾನೇನು ಮಾಡಲು ಸಾಧ್ಯವಿಲ್ಲ ಎಂದ…..
ನಿಮ್ಮ ಜೀವನವನ್ನು ದೇವರ ಕೈಯಲ್ಲಿ ಸಮರ್ಪಿಸಿ ದೇವರಿಗೆ ಬಿಟ್ಟು ಬಿಡಿ.,,, ಯಾಕೆಂದರೆ ನೀವು ಜೀವನ ಪೂರ್ತಿ ಮಾಡಬಹುದಾದ ಸಾಧನೆ ದೇವರು ಒಂದೇ ಕ್ಷಣದಲ್ಲಿ ಮಾಡಿ ಮುಗಿಸುತ್ತಾನೆ…… ಇದು ಮಹಾಭಾರತ ಯುದ್ಧದ ಸಮಯ. ಯುದ್ದಕ್ಕೊಸ್ಕರ ಮರ ಗಿಡಗಳನ್ನು ಕಡಿದು ಭೂಮಿಯನ್ನು ಸಮತಟ್ಟು ಮಾಡಲಾಗುತ್ತಿತ್ತು…. ಈ ಕೆಲಸವನ್ನು ನಿರ್ವಹಣೆ ಮಾಡಲು ಶ್ರೀ ಕೃಷ್ಣ ಹಾಗು ಅರ್ಜುನನು ಅಲ್ಲಿದ್ದರು.. ಈ ಸಮಯದಲ್ಲಿ ಅತೀ ಚಿಕ್ಕದಾದ ಪಕ್ಷಿಯೊಂದು ಹಾರಿಬಂದು ಭಗವಾನ್ ಕೃಷ್ಣರೇ ನನ್ನನ್ನು ಕಾಪಾಡಿ ನನ್ನ ಮಕ್ಕಳನ್ನು ಕಾಪಾಡಿ ಎಂದು ಅಳತೊಡಗಿತು. ಏನಾಯಿತು