ಬೆಂಗಳೂರಿನಲ್ಲಿ ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ್ದ ಹಂತಕ ಒಡಿಸ್ಸಾದಲ್ಲಿ ಆತ್ಮಹತ್ಯೆ
ಬೆಂಗಳೂರಿನಲ್ಲಿ ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ್ದ ಹಂತಕ ಒಡಿಸ್ಸಾದಲ್ಲಿ ಆತ್ಮಹತ್ಯೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾಲಕ್ಷ್ಮಿಯನ್ನು ಕೊಲೆ ಮಾಡಿ ಅವಳ ದೇಹವನ್ನು 50 ಪೀಸ್ ಮಾಡಿ ಅವಳದೇ ಬಾಡಿಗೆ ಮನೆಯ ಫ್ರಿಡ್ಜ್ ನಲ್ಲಿ ತುಂಬಿ ತಲೆಮರೆಸಿಕೊಂಡಿದ್ದ ಆರೋಪಿ ಕೂಡ ಒಡಿಸ್ಸಾ ದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗಾಗಲೇ ಒಡಿಸ್ಸಾಗೆ ಬೆಂಗಳೂರು ಪೊಲೀಸರ ತಂಡ ತೆರಳಿದೆ. ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡ ಹಂತಕ. ಮಹಾಲಕ್ಷ್ಮೀ ಕೊಲೆ ಬಳಿಕ ಮೃತ