ಐಟಿ ತವರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಬ್ಬರಿಸುತ್ತಿದ್ದ ವ್ಯಾಘ್ರ ಲಾಕ್
ಬೆಂಗಳೂರಿನ ಐಟಿ ತವರು ಎಂದೇ ಕರೆಯಲ್ಪಡುವ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆಯ ಓಡಾಟ ಅಲ್ಲಿಯ ಜನರಿಗೆ ತುಂಬಾ ಟೆನ್ಷನ್ ಆಗಿತ್ತು. ಅದರಲ್ಲೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಟೋಲ್ ಬಳಿಯೇ ಚಿರತೆಯ ಓಡಾಟ ಕಂಡು ಜನರು ಭಯ ಭೀತರಾಗಿದ್ದರು. ಚಿರತೆಯ ಸೆರೆ ಯಾವಾಗ ಎಂಬ ಪ್ರಶೆಗಳು ಅವರನ್ನ ಕಾಡುತ್ತಿತ್ತು. ಅರಣ್ಯ ಇಲಾಖೆಯವರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿರುವ ಚಿರತೆ ಸೆರೆ ಹಿಡಿಯಲು ತಯಾರಿ ನಡೆಸುತಿದ್ದರು. ಎಲೆಕ್ಟ್ರಾನಿಕ್ ಸಿಟಿ ಭಾಗದ ಹೆಲಿಪ್ಯಾಡ್ ಸಮೀಪದಲ್ಲೇ ಚಿರತೆ ಇರುವ ಸುದ್ದಿ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೋಟಿ