ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ದಹಿಸಿದ ಕ್ರೂರ ಮಕ್ಕಳು
ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ದಹಿಸಿದ ಕ್ರೂರ ಮಕ್ಕಳು ತಾಯೀ ಎಂಬ ಕೊಂಚ ಕನಿಕರ ಇಲ್ಲದೆ ಹೆತ್ತ ಮಕ್ಕಳೇ ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ಸುಟ್ಟ ಹಾಕಿದ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. 62 ವರ್ಷದ ತಾಯೀಯನ್ನು ಮರಕ್ಕೆ ಕಟ್ಟಿಹಾಕಿ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪತಿಯನ್ನು ಕಳೆದುಕೊಂಡ ಮಹಿಳೆ ಸುಮಾರು ಒಂದೂವರೆ ವರ್ಷದಿಂದ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸವಾಗಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲ ದಲ್ಲಿ ವಾಸಿಸುತ್ತಿದ್ದ