ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯ ಭೀಕರ ಹತ್ಯೆ; ಹತ್ಯೆಗೆ ಮುನ್ನ ನಡೆದಿದ್ದೇನು?
ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯ ಭೀಕರ ಹತ್ಯೆ; ಹತ್ಯೆಗೆ ಮುನ್ನ ನಡೆದಿದ್ದೇನು? ಬೆಂಗಳೂರು (ಸೆ.23) : ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷ್ಮೀ ಭೀಕರ ಹತ್ಯೆಗೆ ಅನೈತಿಕ ಸಂಬಂಧ ಕಾರಣವಿರಬಹುದು ಎಂದು ಶಂಕಿಸಿರುವ ಪೊಲೀಸರು, ಈ ಸಂಬಂಧ ಮೃತಳ ಸ್ನೇಹಿತನೊಬ್ಬನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮೀ ಭೀಕರ ಕೊಲೆ; ಹತ್ಯೆಗೆ ಮುನ್ನ ನಡೆದಿದ್ದೇನು? ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷ್ಮೀ ಭೀಕರ ಹತ್ಯೆಗೆ ಅನೈತಿಕ ಸಂಬಂಧ ಕಾರಣವಿರಬಹುದು ಎಂದು ಶಂಕಿಸಿರುವ ಪೊಲೀಸರು, ಈ ಸಂಬಂಧ ಮೃತಳ ಸ್ನೇಹಿತನೊಬ್ಬನನ್ನು ವಶಕ್ಕೆ ಪಡೆದು